*ಎಸ್.ಬಿ.ಐ ಕ್ಲರ್ಕ್ ಪ್ರಿಲಿಮ್ಸ್ ಪರೀಕ್ಷಾ ಪ್ರವೇಶ ಪತ್ರ ಬಿಡುಗಡೆ*


ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) 2024ನೇ ಸಾಲಿನ 13,735 ಕ್ಲರ್ಕ್ (ಜೂನಿಯರ್ ಅಸೋಸಿಯೇಟ್) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿತ್ತು. ಈ ಹುದ್ದೆಗಳಿಗೆ ಪ್ರಿಲಿಮ್ಸ್ ಪರೀಕ್ಷೆ ನಡೆಸಲು ಇದೀಗ ಅಡ್ಮಿಟ್ ಕಾರ್ಡ್ ಬಿಡುಗಡೆ ಮಾಡಿದೆ.
ನೀವೂ ಈ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಪ್ರಿಲಿಮ್ಸ್ ಪರೀಕ್ಷೆ ಬರೆಯಲು ತಯಾರಾಗಿ. ಈ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳು ಐಬಿಪಿಎಸ್ ವೆಬ್ಸೈಟ್ ibps.in ಗೆ ಭೇಟಿ ನೀಡುವ ಮೂಲಕ ಪರೀಕ್ಷೆ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಬಹುದು. ಮಾರ್ಚ್ 1.ರಂದು ಪ್ರಿಲಿಮ್ಸ್ ಪರೀಕ್ಷೆ ನಡೆಯಲಿದೆ. 

ಈ ಹುದ್ದೆಗಳಿಗೆ ಆನ್ಲೈನ್ ಪ್ರಿಲಿಮ್ಸ್ ಪರೀಕ್ಷೆ, ಮುಖ್ಯ ಪರೀಕ್ಷೆ, ಸ್ಥಳೀಯ ಭಾಷಾ ಪರೀಕ್ಷೆ ನಡೆಸಿ ಆಯ್ಕೆ ಮಾಡಲಾಗುತ್ತದೆ. ಪ್ರಿಲಿಮ್ಸ್, ಮೇನ್ಸ್ ಪರೀಕ್ಷೆ ಅಂಕಗಳನ್ನು ಪರಿಗಣಿಸಿ ಮೆರಿಟ್ ಆಧಾರದ ಮೇಲೆ 1:3 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುತ್ತದೆ.

Post a Comment

0 Comments