ಆಸಕ್ತ ಅಭ್ಯರ್ಥಿಗಳು ಏಪ್ರಿಲ್ 7ನೇ ತಾರೀಖಿನೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಸಿವಿಲ್ ಇಂಜಿನಿಯರಿಂಗ್ ನಲ್ಲಿ ಬಿಇ ಅಥವಾ ಬಿ.ಟೆಕ್/ ಜಿಯಾಲಜಿ /ಅರ್ಥ್ ಸೈನ್ಸ್ /ಹೈಡ್ರಾಲಜಿ /ವಾಟರ್ ರಿಸೋರ್ಸ್ /ಕೋಸ್ಟಲ್ ಇಂಜಿನಿಯರಿಂಗ್ ಪದವಿಯನ್ನು ಶೇಕಡ 60 ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು. ಅಭ್ಯರ್ಥಿಯ ಗರಿಷ್ಠ ವಯಸ್ಸು 30 ವರ್ಷದೊಳಗಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋ ಸಡಿಲಿಕೆ ಅನ್ವಯವಾಗಲಿದೆ. ಲಿಖಿತ ಪರೀಕ್ಷೆ, ಸಂದರ್ಶನ ನಡೆಸುವ ಮೂಲಕ ಈ ಹುದ್ದೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಸಂಸ್ಥೆಯ ನಿಯಮಾನಸಾರ ವೇತನ ನೀಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ncess.gov.in, ಅಧಿಸೂಚನೆಗಾಗಿ https://bit.ly/4hfC5XT ಅನ್ನು ಗಮನಿಸಬಹುದು.
0 Comments