ಸ್ವ ಉದ್ಯೋಗಾಕಾಂಕ್ಷಿಗಳಿಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಉಚಿತ ಕೋಳಿ ಸಾಕಾಣಿಕಾ (Poulrty Framing) ತರಬೇತಿಯನ್ನು ಆಯೋಜಿಸಲಾಗಿದೆ. ತರಬೇತಿಯು ದಿನಾಂಕ: 21.04.2025 ರಿಂದ 30.04.2025ರ ವರೆಗೆ ಹತ್ತು ದಿನಗಳ ಕಾಲ ನಡೆಯಲಿದೆ.
ಈ ತರಬೇತಿಯು ಸಮಯ ಬೆಳಿಗ್ಗೆ 9.30 ರಿಂದ ಸಂಜೆ 5.30ರ ವರೆಗೆ ನಡೆಯುತ್ತದೆ. ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ. ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
https://forms.gle/9LUE1UvHMAv21vRS7
ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಂಖ್ಯೆ 6364561982, 9980885900, 9448348569, 9591044014, 9902594791 ಹಾಗೂ ಸಂಸ್ಥೆಯ ವೆಬ್ ಸೈಟ್‌ನ್ನು ಸಂಪರ್ಕಿಸಬಹುದಾಗಿದೆ. https://www.rudsetujire.com
ಸ್ಥಳ: ರುಡ್ ಸೆಟ್ ಸಂಸ್ಥೆ ಉಜಿರೆ, ಧರ್ಮಸ್ಥಳ, ದಕ್ಷಿಣ ಕನ್ನಡ
Training center Location : https://maps.app.goo.gl/iQhbzzA9k3CrMuAv6
0 Comments