ಕೆಪಿಎಸ್ಸಿ ಕಾರ್ಯದರ್ಶಿ ಪ್ರಕಟಣೆ ಹೊರಡಿಸಿದ್ದು, ಮುಖ್ಯ ಪರೀಕ್ಷೆಯನ್ನು ಮಾರ್ಚ್ 28, 29, ಏಪ್ರಿಲ್ ಒಯ1 ಹಾಗೂ 2 ರಂದು ನಡೆಸಲು ಕೆಪಿಎಸ್ಸಿ 2025ರ ಫೆಬ್ರವರಿ 13ರಂದು ಪ್ರಕಟಿಸಿದ್ದ ಅಧಿಸೂಚನೆಯಲ್ಲಿ ತಿಳಿಸಿತ್ತು. ಆದರೆ ಇದೀಗ ಕಾರಣಾಂತರಗಳಿಂದಾಗಿ ಪರೀಕ್ಷೆ ಮುಂದೂಡಿರುವುದಾಗಿ ಹೇಳಿಕೆ ಬಿಡುಗಡೆ ಮಾಡಿದೆ. ಅಲ್ಲದೆ ಗೆಜೆಟೆಡ್ ಪ್ರೊಬೆಶನರಿ ಪರೀಕ್ಷೆಯ ಪರಿಷ್ಕೃತ ದಿನಾಂಕವನ್ನು ಶೀಘ್ರದಲ್ಲಿ ಆಯೋಗದ ಅಂತರ್ಜಾಲದಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದೆ.
0 Comments