ಉಜಿರೆಯ ರುಡ್ಸೆಟ್ ಸಂಸ್ಥೆಯಲ್ಲಿ ಉಚಿತ ಮೊಬೈಲ್ ಫೋನ್ ರಿಪೇರಿ ತರಬೇತಿ

ಶ್ರೀ ಕ್ಷೇತ್ರ ಧರ್ಮಸ್ಥಳ ಸಮೀಪದಲ್ಲಿರುವ ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಉಚಿತ ಮೊಬೈಲ್‌ ಫೋನ್‌ ರಿಪೇರಿ ತರಬೇತಿಯನ್ನು ಆಯೋಜಿಸಿದ್ದು ದಿನಾಂಕ: 17.03.2025 ರಿಂದ 15.04.2025 ರವರೆಗೆ (30ದಿನ) ತರಬೇತಿ ನಡೆಯುತ್ತದೆ.  
ತರಬೇತಿಯು ಊಟ, ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು, 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ. ಭಾಗವಹಿಸಿಸುವವರು ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
https://forms.gle/9LUE1UvHMAv21vRS7
  
 ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಂಖ್ಯೆ 6364561982, 9980885900, 9448348569, 9591044014, 9902594791 ಹಾಗೂ ಸಂಸ್ಥೆಯ ವೆಬ್‌ ಸೈಟ್‌
 https://www.rudsetujire.com  ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಸ್ಥಳ: ರುಡ್ ಸೆಟ್ ಸಂಸ್ಥೆ ಉಜಿರೆ, ಧರ್ಮಸ್ಥಳ, ದಕ್ಷಿಣ ಕನ್ನಡ
Training center Location : https://maps.app.goo.gl/iQhbzzA9k3CrMuAv6

Post a Comment

0 Comments