ಈ ಕಥಾ ಸ್ಪರ್ಧೆಯಲ್ಲಿ ಅಂತಿಮವಾಗಿ ಆಯ್ಕೆಯಾಗುವ ಕಥೆಗಳಿಗೆ ಪ್ರಥಮ ಬಹುಮಾನ 2500 ರೂಪಾಯಿ, ದ್ವಿತೀಯ ಬಹುಮಾನ 2000 ರೂಪಾಯಿ ಹಾಗೂ ತೃತೀಯ ಬಹುಮಾನ 1500ರೂ ನಗದನ್ನು ಒಳಗೊಂಡಿರುತ್ತದೆ.
ಆಸಕ್ತ ಮಹಿಳಾ ಕಥೆಗಾರರು ತಾವು ಬರೆದ ಕಥೆಗಳನ್ನು ಅಧ್ಯಕ್ಷರು, ನಂಬರ್ 3, 1ನೇ ತಿರುವು, 1ನೇ ಮುಖ್ಯ ರಸ್ತೆ, ಅನ್ನಪೂರ್ಣೇಶ್ವರಿ ಬಡಾವಣೆ, ಬೆಂಗಳೂರು- 560056 ಈ ವಿಳಾಸಕ್ಕೆ ಕಳುಹಿಸಬೇಕು.
ಈ ಕಥಾ ಸ್ಪರ್ಧೆಯ ಬಗ್ಗೆ ಹೆಚ್ಚಿನ ಮಾಹಿತಿಗಾಗಿ 9739001415 ಮೊಬೈಲ್ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
0 Comments