ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರನ್ನು 23ನೇ ಕಾನೂನು ಆಯೋಗದ ಮುಖ್ಯಸ್ಥರನ್ನಾಗಿ ನೇಮಕ ಮಾಡಿದ್ದಾರೆ. ಇವರ ಜೊತೆಗೆ ವಕೀಲ ಹಿತೇಶ್ ಜೈನ್ ಮತ್ತು ಪ್ರೊ.ಡಿ.ಪಿ ವರ್ಮಾ ಅವರು ಸಹ ಆಯೋಗದಲ್ಲಿದ್ದಾರೆ.
ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರು 2,2018ರಲ್ಲಿ ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಾಧೀಶರಾಗಿ, 2019ರ ಸುಪ್ರೀಂ ಜಡ್ಜ್ ಆಗಿ ಪ್ರಮಾಣ ವಚನ ಸ್ವೀಕರಿಸಿ 2023ರ ಮೇ ತಿಂಗಳಲ್ಲಿ ನಿವೃತ್ತರಾಗಿದ್ದರು.
0 Comments