ಶ್ರೀಲಂಕಾದ ಅಧ್ಯಕ್ಷರಾದ ದಿಸಾನಾಯಕ ಅವರು ವಿದೇಶಿ ರಾಷ್ಟ್ರದ ಮುಖ್ಯಸ್ಥ ಪ್ರಧಾನಿ ಮೋದಿ ಈ ಗೌರವಕ್ಕೆ ಅರ್ಹರು ಎಂದು ಹೇಳಿದ್ದಾರೆ. .
ವಿಶ್ವದ ಶ್ರೇಷ್ಠ ನಾಯಕರೆನಿಸಿದ ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿದೇಶಿ ರಾಷ್ಟ್ರದ ಮುಖ್ಯಸ್ಥ/ಸರ್ಕಾರದ ಮುಖ್ಯಸ್ಥ- ಶ್ರೀಲಂಕಾ ಮಿತ್ರ ವಿಭೂಷಣ ಅವರಿಗೆ ಶ್ರೀಲಂಕಾದ ಅತ್ಯುನ್ನತ ಗೌರವವನ್ನು ನೀಡಲು ನಿರ್ಧರಿಸಿದೆ ಎಂದು ಶ್ರೀಲಂಕಾ ಅಧ್ಯಕ್ಷ ಹೇಳಿದ್ದಾರೆ. ಶ್ರೀಲಂಕದ ರಾಜಧಾನಿ ಕೊಲಂಬೋದಲ್ಲಿ ಉಭಯ ದೇಶದ ನಾಯಕರು ದೀಪಕ್ಷಿಯ ಸಭೆ ಮತ್ತು ನಿಯೋಗ ಮಟ್ಟದ ಮಾತುಕತೆ ನಡೆಸಿದ ನಂತರ ಶ್ರೀಲಂಕಾ ಅಧ್ಯಕ್ಷರು ಈ ಘೋಷಣೆಯನ್ನು ಮಾಡಿದ್ದಾರೆ.
2008ರಲ್ಲಿ ಶ್ರೀಲಂಕಾದ ಈ ಪ್ರತಿಷ್ಠಿತ ಮಿತ್ರ ವಿಭೂಷಣ ಎಂಬ ಪ್ರಶಸ್ತಿಯನ್ನು ಪರಿಚಯಿಸಲಾಗಿದೆ. ರಾಷ್ಟ್ರಗಳ ಮುಖ್ಯಸ್ಥರು ಮತ್ತು ಸರಕಾರಗಳ ಮುಖ್ಯಸ್ಥರಿಗೆ ಅವರ ಸ್ನೇಹಕ್ಕಾಗಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.
ಭಾರತದ ಪ್ರಧಾನಿ ಈ ಪ್ರತಿಷ್ಠಿತ ಗೌರವಕ್ಕೆ ಹಸಿರು ಮತ್ತು ಅದನ್ನು ನಾವು ದೃಢವಾಗಿ ನಂಬುತ್ತೇವೆ ಎಂದು ಶ್ರೀಲಂಕಾ ಅಧ್ಯಕ್ಷರು ಹೇಳಿದ್ದಾರೆ. ವಿದೇಶಾಂಗ ಸಚಿವರಾದ ಎಸ್ ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ರೋವರ್, ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಶ್ರಿ ಮತ್ತು ಇತರ ಅಧಿಕಾರಿಗಳು ಈ ಸಭೆಯಲ್ಲಿ ಭಾಗವಹಿಸಿದ್ದರು.
0 Comments