ಎಸ್ಎಸ್ಎಲ್ಸಿ ಅಥವಾ ರಾಜ್ಯ ಸರಕಾರವು ಅದಕ್ಕೆ ತತ್ಸಮಾನವೆಂದು ಘೋಷಿಸಿದ ಯಾವುದೇ ಪರೀಕ್ಷೆಯಲ್ಲಿ ಕನ್ನಡ ವಿಷಯವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಅಭ್ಯಾಸ ಮಾಡಿರುವ, ಈ ಹಿಂದೆ ಆಯೋಗ ಅಥವಾ ಯಾವುದೇ ಆಯ್ಕೆ ಪ್ರಾಧಿಕಾರವು ನಡೆಸಿದ ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಗೆ ಈ ನಿಯಮ ಅನ್ವಯವಾಗಲಿದೆ ಎಂದು ತಿಳಿಸಿದೆ. ಸಾರಿಗೆ ಇಲಾಖೆಯಲ್ಲಿನ ಮೋಟಾರು ವಾಹನ ನಿರೀಕ್ಷಕರು ಉಳಿಕೆ ಮೂಲವೃಂದದ 70 ಮತ್ತು ಹೈ-ಕ ವೃಂದದ ಆರು ಗ್ರೂಪ್ ಸಿ ಹುದ್ದೆಗಳ ನೇಮಕಾತಿ ಅಭ್ಯರ್ಥಿಗಳು ಕೂಡ kpsconline.karnataka.gov.in ಮೂಲಕ ವೈಯಕ್ತಿಕ ವಿವರಗಳನ್ನು ಸಲ್ಲಿಸುವಂತೆ ಕೆಪಿಎಸ್ಸಿ ತಿಳಿಸಿದೆ.
0 Comments