ಜಮ್ಮು- ಕಾಶ್ಮೀರದ ನಿಯಂತ್ರಣ ರೇಖೆಯಲ್ಲಿ (LoC) ಪಾಕಿಸ್ತಾನ ಸೇನೆಯು ನಡೆಸಿದ ತೀವ್ರ ಶೆಲ್ ದಾಳಿಗೆ ಭಾರತೀಯ ಯೋಧ ದಿನೇಶ್ ಕುಮಾರ್ ಹುತಾತ್ಮರಾಗಿದ್ದಾರೆ ಎಂದು ವೈಟ್ ನೈಟ್ ಕಾರ್ಪ್ಸ್ ದೃಢಪಡಿಸಿದೆ.
ನಿನ್ನೆ (ಬುಧವಾರ) ಬೆಳಗಿನ ಜಾವ ನಡೆದ ಶೆಲ್ ದಾಳಿಯಲ್ಲಿ 5 ಫೀಲ್ಡ್ ರೆಜಿಮೆಂಟ್‌ನ ಲ್ಯಾನ್ಸ್ ನಾಯಕ್ ದಿನೇಶ್ ಕುಮಾರ್ ಎಂಬ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ.
0 Comments